ಕಾರ್ಕಳ (ಕುಲಾಲ್ ವರ್ಲ್ಡ್ ಡಾಟ್ ಕಾಮ್): ಕರ್ನಾಟಕ ರಾಜ್ಯದ 2021-22ನೇ ಶೈಕ್ಷಣಿಕ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಬೆಳ್ಮಣ್ಣು ಸೇಂಟ್ ಜೋಸೆಫ್ ಪ್ರೌಢಶಾಲೆ ವಿದ್ಯಾರ್ಥಿನಿ ಸುಶ್ಮಿತಾ 95.2% ಅಂಕಗಳನ್ನು ಪಡೆದು ಉನ್ನತ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ಇವರು ಇನ್ನಾ ಗುರುಮೇರು ದಿನೇಶ್ ಕುಲಾಲ್ ಮತ್ತು ಮತ್ತು ಗೀತಾ ಕುಲಾಲ್ ದಂಪತಿಯ ಸುಪುತ್ರಿ.