ಉಡುಪಿ(ಕುಲಾಲ್ ವರ್ಲ್ಡ್ ಡಾಟ್ ಕಾಮ್): ಕರ್ನಾಟಕ ರಾಜ್ಯದ 2021-22ನೇ ಶೈಕ್ಷಣಿಕ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಶಿರ್ವ ಹಿಂದೂ ಪ್ರೌಢಶಾಲೆ ವಿದ್ಯಾರ್ಥಿನಿ ಸಂಜನಾ 92.32% ಅಂಕಗಳನ್ನು ಪಡೆದು ಉನ್ನತ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ಇವರು ಕುತ್ಯಾರು ಗ್ರಾಮದ ಸದಾನಂದ ಕುಲಾಲ್ ಮತ್ತು ಶಕುಂತಳ ಕುಲಾಲ್ ದಂಪತಿಯ ಸುಪುತ್ರಿ.