ಪುತ್ತೂರು (ಕುಲಾಲ್ ವರ್ಲ್ಡ್ ಡಾಟ್ ಕಾಮ್): ಕರ್ನಾಟಕ ರಾಜ್ಯದ 2021-22ನೇ ಶೈಕ್ಷಣಿಕ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಸುಳ್ಯಪದವು ಸರ್ವೋದಯ ಪ್ರೌಢಶಾಲೆ ವಿದ್ಯಾರ್ಥಿನಿ ದೀಪಶ್ರೀ 92.68% ಅಂಕಗಳನ್ನು ಪಡೆದು ಉನ್ನತ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ಇವರು ಸುಳ್ಯಪದವು ಪುರಂದರ ಕೆ ಮತ್ತು ಮೋಹಿನಿ ದಂಪತಿಯ ಸುಪುತ್ರಿ.