ಪುತ್ತೂರು (ಕುಲಾಲ್ ವರ್ಲ್ಡ್ ಡಾಟ್ ಕಾಮ್): ಕರ್ನಾಟಕ ರಾಜ್ಯದ 2021-22ನೇ ಶೈಕ್ಷಣಿಕ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಮಾಣಿ ಬಾಲವಿಕಾಸ ಪ್ರೌಢಶಾಲೆ ವಿದ್ಯಾರ್ಥಿ ಪ್ರಜ್ವಲ್ 85.76% ಅಂಕಗಳನ್ನು ಪಡೆದು ಉನ್ನತ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ಇವರು ಶಂಭುಗ ನೆಲ್ಲಿ ದಿನೇಶ್ ಕುಲಾಲ್ ಮತ್ತು ಆಶಾಲತಾ ಕುಲಾಲ್ ದಂಪತಿಯ ಸುಪುತ್ರ.