
ಮಂಗಳೂರು(ಕುಲಾಲ್ ವರ್ಲ್ಡ್ ಡಾಟ್ ಕಾಮ್): ಕರ್ನಾಟಕ ರಾಜ್ಯದ 2021-22ನೇ ಶೈಕ್ಷಣಿಕ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಲೇಡಿಹಿಲ್ ವಿಕ್ಟೋರಿಯಾ ಪ್ರೌಢಶಾಲೆ ವಿದ್ಯಾರ್ಥಿನಿ ಪ್ರಾಪ್ತಿ ಸಾಲಿಯಾನ್ 99.36% ಅಂಕಗಳನ್ನು ಪಡೆದು ಉನ್ನತ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ಇವರು ಲ್ಯಾಂಡ್ ಲಿಂಕ್ಸ್ ಟೌನ್ ಶಿಪ್ ಕೊಂಚಾಡಿ, ದೇರೆಬೈಲ್ ನಿವಾಸಿ ಅನಿಲ್ ಸಾಲಿಯಾನ್ ಮತ್ತು ಪ್ರಮೀಳಾ. ಎ. ಎಸ್ ದಂಪತಿಯ ಸುಪುತ್ರಿ.

