
ಬಂಟ್ವಾಳ (ಕುಲಾಲ್ ವರ್ಲ್ಡ್ ಡಾಟ್ ಕಾಮ್): ಕರ್ನಾಟಕ ರಾಜ್ಯದ 2021-22ನೇ ಶೈಕ್ಷಣಿಕ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಪಾಣೆಮಂಗಳೂರು ಎಸ್. ಎಲ್. ಎನ್. ಪಿ. ಪ್ರೌಢಶಾಲೆ ವಿದ್ಯಾರ್ಥಿನಿ ವೈಷ್ಣವಿ. ವಿ.ಎಂ 90% ಅಂಕಗಳನ್ನು ಪಡೆದು ಉನ್ನತ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ಇವರು ಸಜೀಪ ಮುನ್ನೂರು ಮಾರ್ಣಬೈಲು ವಿಜಯ ಕುಮಾರ್ ಪಿ.ಕೆ. ಮತ್ತು ಪುಷ್ಪ ದಂಪತಿಯ ಸುಪುತ್ರಿ.
