ಉಡುಪಿ(ಕುಲಾಲ್ ವರ್ಲ್ಡ್ ಡಾಟ್ ಕಾಮ್): ಕರ್ನಾಟಕ ರಾಜ್ಯದ 2021-22ನೇ ಶೈಕ್ಷಣಿಕ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಅದಮಾರು ಪೂರ್ಣಪ್ರಜ್ಞಾ ಪ್ರೌಢಶಾಲೆ ವಿದ್ಯಾರ್ಥಿನಿ ಯಶಸ್ವಿನಿ ಕುಲಾಲ್ 90.5% ಅಂಕಗಳನ್ನು ಪಡೆದು ಉನ್ನತ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ಇವರು ಪಾದೆಬೆಟ್ಟು ಕೃಷ್ಣ ಮತ್ತು ಉಷಾ ದಂಪತಿಯ ಸುಪುತ್ರಿ.