ಉಡುಪಿ(ಕುಲಾಲ್ ವರ್ಲ್ಡ್ ಡಾಟ್ ಕಾಮ್): ಕರ್ನಾಟಕ ರಾಜ್ಯದ 2021-22ನೇ ಶೈಕ್ಷಣಿಕ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಮೂಲ್ಕಿ ವ್ಯಾಸ ಮಹರ್ಷಿ ವಿದ್ಯಾಪೀಠದ ವಿದ್ಯಾರ್ಥಿನಿ ಚೈತ್ರಾ 93.76% ಅಂಕಗಳನ್ನು ಪಡೆದು ಉನ್ನತ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ಇವರು ಹಳೆಯಂಗಡಿ ರಾಮನಗರ ನಾಗೇಶ್ ಕುಲಾಲ್ ಮತ್ತು ಉಷಾ ದಂಪತಿಯ ಸುಪುತ್ರಿ.