ಮಂಗಳೂರು(ಕುಲಾಲ್ ವರ್ಲ್ಡ್ ಡಾಟ್ ಕಾಮ್): ಕರ್ನಾಟಕ ರಾಜ್ಯದ 2021-22ನೇ ಶೈಕ್ಷಣಿಕ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಉರ್ವಾ ಕೆನರಾ ಪ್ರೌಢಶಾಲೆಯ ವಿದ್ಯಾರ್ಥಿ ಲಿಖಿತ್ ಕುಮಾರ್ 82 % ಅಂಕಗಳನ್ನು ಪಡೆದು ಉನ್ನತ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ಇವರು ಉರ್ವಾ ಪುರುಷೋತ್ತಮ ಕುಲಾಲ್ ಮತ್ತು ಮೀರಾ ದಂಪತಿಯ ಸುಪುತ್ರ.