ಮಂಗಳೂರು(ಕುಲಾಲ್ ವರ್ಲ್ಡ್ ಡಾಟ್ ಕಾಮ್): ಕರ್ನಾಟಕ ರಾಜ್ಯದ 2021-22ನೇ ಶೈಕ್ಷಣಿಕ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಜೆಪ್ಪು ಜೆರೊಸಾ ಪ್ರೌಢಶಾಲೆಯ ವಿದ್ಯಾರ್ಥಿನಿ ಚಿತ್ತಾರ 98.7% ಅಂಕಗಳನ್ನು ಪಡೆದು ಉನ್ನತ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ಇವರು ಎಕ್ಕೂರು ಸದಾನಂದ ಕೆ ಮತ್ತು ಮಲ್ಲಿಕಾ ವಿ ದಂಪತಿಯ ಸುಪುತ್ರಿ.