
ಮಂಗಳೂರು(ಕುಲಾಲ್ ವರ್ಲ್ಡ್ ಡಾಟ್ ಕಾಮ್): ಕರ್ನಾಟಕ ರಾಜ್ಯದ 2021-22ನೇ ಶೈಕ್ಷಣಿಕ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಕೊಲ್ಯ ಸೇಂಟ್ ಜೋಸೆಫ್ ಜಾಯ್ ಲ್ಯಾಂಡ್ ಪ್ರೌಢಶಾಲೆಯ ವಿದ್ಯಾರ್ಥಿ ಜೀತನ್ 95.6% ಅಂಕಗಳನ್ನು ಪಡೆದು ಉನ್ನತ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ಇವರು ಕೊಲ್ಯ ಕನೀರ್ ತೋಟ ಲೋಕಯ್ಯಪಾಲ್ ನ ದಿನೇಶ್ ಮತ್ತು ದಿ. ಸೌಮ್ಯಾ ಕುಲಾಲ್ ದಂಪತಿಯ ಸುಪುತ್ರ.
