ಪುತ್ತೂರು(ಕುಲಾಲ್ ವರ್ಲ್ಡ್ ಡಾಟ್ ಕಾಮ್): ಕರ್ನಾಟಕ ರಾಜ್ಯದ 2021-22ನೇ ಶೈಕ್ಷಣಿಕ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಮಾಣಿ ಬಾಲವಿಕಾಸ ಆಂಗ್ಲಮಾಧ್ಯಮ ಪ್ರೌಢಶಾಲೆಯ ವಿದ್ಯಾರ್ಥಿನಿ ಪ್ರಣತಿ 85.76% ಅಂಕಗಳನ್ನು ಪಡೆದು ಉನ್ನತ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ಇವರು ಮಾಣಿ ನೆರಳಕಟ್ಟೆಯ ಶೀನಪ್ಪ ಮೂಲ್ಯ ಮತ್ತು ಪ್ರೇಮಾ ದಂಪತಿಯ ಸುಪುತ್ರಿ.