
ಮಂಗಳೂರು(ಕುಲಾಲ್ ವರ್ಲ್ಡ್ ಡಾಟ್ ಕಾಮ್): ಕರ್ನಾಟಕ ರಾಜ್ಯದ 2021-22ನೇ ಶೈಕ್ಷಣಿಕ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಸುರತ್ಕಲ್ ಹೋಲಿ ಫ್ಯಾಮಿಲಿ ಆಂಗ್ಲಮಾಧ್ಯಮ ಪ್ರೌಢಶಾಲೆಯ ವಿದ್ಯಾರ್ಥಿನಿ ಗ್ರೀಷ್ಮಾ ಕುಲಾಲ್ 97.12% ಅಂಕಗಳನ್ನು ಪಡೆದು ಉನ್ನತ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ಇವರು ಜೋಕಟ್ಟೆ ತೋಕೂರು ಜನನಿ ನಿಲಯ ರತ್ನಕುಮಾರ್ ಮತ್ತು ಅನುಸೂಯಾ ಕುಲಾಲ್ ದಂಪತಿಯ ಸುಪುತ್ರಿ.
