ಪುತ್ತೂರು(ಕುಲಾಲ್ ವರ್ಲ್ಡ್ ಡಾಟ್ ಕಾಮ್): ಕರ್ನಾಟಕ ರಾಜ್ಯದ 2021-22ನೇ ಶೈಕ್ಷಣಿಕ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಬುಳೇರಿ ಮೊಗ್ರು ಸರಕಾರಿ ಪ್ರೌಢಶಾಲೆಯ ವಿದ್ಯಾರ್ಥಿನಿ ಅನನ್ಯಾ 89.28% ಅಂಕಗಳನ್ನು ಪಡೆದು ಉನ್ನತ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ಇವರು ಉಪ್ಪಿನಂಗಡಿ ಪಾರಡ್ಕ ಬಾಲಕೃಷ್ಣ ಕುಂಬಾರ ಮತ್ತು ಚೆಲುವಮ್ಮ ದಂಪತಿಯ ಸುಪುತ್ರಿ.