ಮಂಗಳೂರು(ಕುಲಾಲ್ ವರ್ಲ್ಡ್ ಡಾಟ್ ಕಾಮ್): ಕರ್ನಾಟಕ ರಾಜ್ಯದ 2021-22ನೇ ಶೈಕ್ಷಣಿಕ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಉಳ್ಳಾಲ ಬಿಎಂ ಪ್ರೌಢಶಾಲೆಯ ವಿದ್ಯಾರ್ಥಿನಿ ಪ್ರತೀಕ್ಷಾ 86% ಅಂಕಗಳನ್ನು ಪಡೆದು ಉನ್ನತ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ಇವರು ಸೋಮೇಶ್ವರ ನಾಗೇಶ್ ಸಾಲಿಯಾನ್ ಮತ್ತು ಕಮಲಾಕ್ಷಿ ದಂಪತಿಯ ಸುಪುತ್ರಿ.