ಬಂಟ್ವಾಳ(ಕುಲಾಲ್ ವರ್ಲ್ಡ್ ಡಾಟ್ ಕಾಮ್): ಕರ್ನಾಟಕ ರಾಜ್ಯದ 2021-22ನೇ ಶೈಕ್ಷಣಿಕ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಎಸ್ ವಿ ಎಸ್ ದೇವಳ ಆಂಗ್ಲಮಾಧ್ಯಮ ಪ್ರೌಢಶಾಲೆಯ ವಿದ್ಯಾರ್ಥಿ ಸೃಜನ್ 99.20% ಅಂಕಗಳನ್ನು ಪಡೆದು ಉನ್ನತ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ಇವರು ಬಿ. ಸಿ ರೋಡ್ ನ ಸೀತಾರಾಮ ಮೂಲ್ಯ ಮತ್ತು ಮಮತಾ ದಂಪತಿಯ ಸುಪುತ್ರ.