ಪುತ್ತೂರು(ಕುಲಾಲ್ ವರ್ಲ್ಡ್ ಡಾಟ್ ಕಾಮ್): ಕರ್ನಾಟಕ ರಾಜ್ಯದ 2021-22ನೇ ಶೈಕ್ಷಣಿಕ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಪಾಣಾಜೆ ಸುಬೋಧ ಪ್ರೌಢಶಾಲೆಯ ವಿದ್ಯಾರ್ಥಿನಿ ಅನನ್ಯಾ 93.28% ಅಂಕಗಳನ್ನು ಪಡೆದು ಉನ್ನತ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ಇವರು ಪಾಣಾಜೆ ಸೂರ್ಯಾಂಬೈಲು ಮಹಾಲಿಂಗ ಕೆ ಮತ್ತು ಶಶಿಕಲಾ ದಂಪತಿಯ ಸುಪುತ್ರಿ.