ಮಂಗಳೂರು(ಕುಲಾಲ್ ವರ್ಲ್ಡ್ ಡಾಟ್ ಕಾಮ್): ಕರ್ನಾಟಕ ರಾಜ್ಯದ 2021-22ನೇ ಶೈಕ್ಷಣಿಕ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಕುಲಶೇಖರ ಸೇಕ್ರೆಡ್ ಹಾರ್ಟ್ ಪ್ರೌಢಶಾಲೆಯ ವಿದ್ಯಾರ್ಥಿ ರಾಹುಲ್ ಗೆ 88.6% ಅಂಕಗಳನ್ನು ಪಡೆದು ಉನ್ನತ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ಇವರು ಪಡೀಲ್ ಅಳಪೆ ಲೋಕನಾಥ ಮತ್ತು ಪ್ರೇಮಲತಾ ದಂಪತಿಯ ಸುಪುತ್ರಿ.