ಬಂಟ್ವಾಳ(ಕುಲಾಲ್ ವರ್ಲ್ಡ್ ಡಾಟ್ ಕಾಮ್): ಕರ್ನಾಟಕ ರಾಜ್ಯದ 2021-22ನೇ ಶೈಕ್ಷಣಿಕ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಅಳಿಕೆ ಶ್ರೀಸತ್ಯಸಾಯಿ ಲೋಕಸೇವಾ ಪ್ರೌಢಶಾಲೆಯ ವಿದ್ಯಾರ್ಥಿನಿ ಶ್ರೀಲಕ್ಷ್ಮೀ 71.83% ಅಂಕಗಳನ್ನು ಪಡೆದು ಉನ್ನತ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ಇವರು ಅಳಿಕೆ ಸತ್ಯಸಾಯಿ ವಿಹಾರ ನಿವಾಸಿ ರಘುನಾಥ ಮತ್ತು ವಸಂತಿ ದಂಪತಿಯ ಸುಪುತ್ರಿ.