ಬೆಳ್ತಂಗಡಿ(ಕುಲಾಲ್ ವರ್ಲ್ಡ್ ಡಾಟ್ ಕಾಮ್): ಕರ್ನಾಟಕ ರಾಜ್ಯದ 2021-22ನೇ ಶೈಕ್ಷಣಿಕ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ವೇಣೂರು ಸರಕಾರಿ ಪ್ರೌಢಶಾಲೆಯ ವಿದ್ಯಾರ್ಥಿ ಮುಖೇಶ್ ಜಿ ಕುಲಾಲ್ 89.76% ಅಂಕಗಳನ್ನು ಪಡೆದು ಉನ್ನತ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ಇವರು ಗುರುವಾಯನಕೆರೆ ಗಂಗಾಧರ ಕುಲಾಲ್ ಮತ್ತು ಕಮಲಾಕ್ಷಿ ದಂಪತಿಯ ಸುಪುತ್ರ.