ಬಂಟ್ವಾಳ(ಕುಲಾಲ್ ವರ್ಲ್ಡ್ ಡಾಟ್ ಕಾಮ್): ಕರ್ನಾಟಕ ರಾಜ್ಯದ 2021-22ನೇ ಶೈಕ್ಷಣಿಕ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಕಲ್ಲಡ್ಕ ಶ್ರೀರಾಮ ಪ್ರೌಢಶಾಲೆಯ ವಿದ್ಯಾರ್ಥಿ ಹರಿಪ್ರಸಾದ್ 83% ಅಂಕಗಳನ್ನು ಪಡೆದು ಉನ್ನತ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ಇವರು ಮಿತ್ತೂರಿನ ಮೋಹನ್ ಕೆ ಮತ್ತು ಪದ್ಮಾವತಿ ದಂಪತಿಯ ಸುಪುತ್ರ.