ಮಂಗಳೂರು(ಕುಲಾಲ್ ವರ್ಲ್ಡ್ ಡಾಟ್ ಕಾಮ್): ಕರ್ನಾಟಕ ರಾಜ್ಯದ 2021-22ನೇ ಶೈಕ್ಷಣಿಕ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಬೋಂದೆಲ್ ಆಂಗ್ಲ ಮಾಧ್ಯಮ ಪ್ರೌಢಶಾಲೆಯ ವಿದ್ಯಾರ್ಥಿ ಸುಜನ್ ಕುಲಾಲ್ 92% ಅಂಕಗಳನ್ನು ಪಡೆದು ಉನ್ನತ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ಇವರು ಕಾವೂರು ನಿವಾಸಿ ಪುರುಷೋತ್ತಮ ಕುಲಾಲ್ ಮತ್ತು ಸುಧಾ ಕುಲಾಲ್ ದಂಪತಿಯ ಸುಪುತ್ರ.