ಪುತ್ತೂರು(ಕುಲಾಲ್ ವರ್ಲ್ಡ್ ಡಾಟ್ ಕಾಮ್): ಕರ್ನಾಟಕ ರಾಜ್ಯದ 2021-22ನೇ ಶೈಕ್ಷಣಿಕ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಕೊಂಬೆಟ್ಟು ಶ್ರೀರಾಮಕೃಷ್ಣ ಪ್ರೌಢಶಾಲೆಯ ವಿದ್ಯಾರ್ಥಿನಿ ಮನಸ್ವೀ ವೈ 96.8% ಅಂಕಗಳನ್ನು ಪಡೆದು ಉನ್ನತ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ಇವರು ಕೊಂಬೆಟ್ಟು ನಿವಾಸಿ ರಮೇಶ್ ಕುಲಾಲ್ ಮತ್ತು ಗೀತಾ ದಂಪತಿಯ ಸುಪುತ್ರಿ.