ಮಂಗಳೂರು(ಕುಲಾಲ್ ವರ್ಲ್ಡ್ ಡಾಟ್ ಕಾಮ್): ಕರ್ನಾಟಕ ರಾಜ್ಯದ 2021-22ನೇ ಶೈಕ್ಷಣಿಕ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಕದ್ರಿ ಚಿನ್ಮಯ ಪ್ರೌಢಶಾಲೆಯ ವಿದ್ಯಾರ್ಥಿ ಜೀವ ಬಿ ಕುಲಾಲ್ 77.44% ಅಂಕಗಳನ್ನು ಪಡೆದು ಉನ್ನತ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ಇವರು ಕದ್ರಿ ಬಾಬು ಕುಲಾಲ್ ಮತ್ತು ಪವಿತ್ರಾ ದಂಪತಿಯ ಸುಪುತ್ರ.