ಮಂಗಳೂರು(ಕುಲಾಲ್ ವರ್ಲ್ಡ್ ಡಾಟ್ ಕಾಮ್): ಕರ್ನಾಟಕ ರಾಜ್ಯದ 2021-22ನೇ ಶೈಕ್ಷಣಿಕ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಲೇಡಿಹಿಲ್ ವಿಕ್ಟೊರಿಯಾ ಪ್ರೌಢಶಾಲೆಯ ವಿದ್ಯಾರ್ಥಿನಿ ಇಳಾ ಕೋಡಿಕಲ್ ಗೆ 92% ಅಂಕಗಳನ್ನು ಪಡೆದು ಉನ್ನತ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ಇವರು ಈಶ್ವರ್ ಕೋಡಿಕಲ್ ಮತ್ತು ಪ್ರಮೀಳಾ ದಂಪತಿಯ ಸುಪುತ್ರಿ.