ಪುತ್ತೂರು(ಕುಲಾಲ್ ವರ್ಲ್ಡ್ ಡಾಟ್ ಕಾಮ್): ಕರ್ನಾಟಕ ರಾಜ್ಯದ 2021-22ನೇ ಶೈಕ್ಷಣಿಕ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ನೂಜಿಬಾಳ್ತಿಲ ಬೆಥನಿ ಪ್ರೌಢಶಾಲೆಯ ವಿದ್ಯಾರ್ಥಿನಿ ಸೌಮ್ಯಾ 95.5% ಅಂಕಗಳನ್ನು ಪಡೆದು ಉನ್ನತ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ಇವರು ಶೆನ್ನಪ್ಪ ಮತ್ತು ಹರಿಣಿ ದಂಪತಿಯ ಸುಪುತ್ರಿ.