
ಶಿವಮೊಗ್ಗ(ಕುಲಾಲ್ ವರ್ಲ್ಡ್ ಡಾಟ್ ಕಾಮ್): ಕರ್ನಾಟಕ ರಾಜ್ಯದ 2021-22ನೇ ಶೈಕ್ಷಣಿಕ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ತೀರ್ಥಹಳ್ಳಿ ಮೇಗರವಳ್ಳಿ ಸರಕಾರಿ ಪ್ರೌಢಶಾಲೆಯ ವಿದ್ಯಾರ್ಥಿನಿ ಐಶ್ವರ್ಯ ಕುಲಾಲ್ 95.84% ಅಂಕಗಳನ್ನು ಪಡೆದು ಉನ್ನತ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ಇವರು ಮೇಗರವಳ್ಳಿ ಅನ್ನುವಳ್ಳಿಯ ರವಿರಾಜ್ ಕುಲಾಲ್ ಮತ್ತು ಜಯಲಕ್ಷ್ಮೀ ದಂಪತಿಯ ಸುಪುತ್ರಿ.
