ಪುತ್ತೂರು(ಕುಲಾಲ್ ವರ್ಲ್ಡ್ ಡಾಟ್ ಕಾಮ್): ಕರ್ನಾಟಕ ರಾಜ್ಯದ 2021-22ನೇ ಶೈಕ್ಷಣಿಕ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಪುತ್ತೂರು ಶ್ರೀ ವಿವೇಕಾನಂದ ಪ್ರೌಢಶಾಲೆಯ ವಿದ್ಯಾರ್ಥಿನಿ ಮೇಘಾ 85.12℅ ಅಂಕಗಳನ್ನು ಪಡೆದು ಉನ್ನತ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ಇವರು ಸೇಡಿಯಾಪು ಬದಿಯಡ್ಕ ಶಿನಪ್ಪ ಕುಲಾಲ್ ಮತ್ತು ವಿಜಯಾ ದಂಪತಿಯ ಸುಪುತ್ರಿ.