ಮೂಡಬಿದ್ರೆ(ಕುಲಾಲ್ ವರ್ಲ್ಡ್ ಡಾಟ್ ಕಾಮ್): ಕರ್ನಾಟಕ ರಾಜ್ಯದ 2021-22ನೇ ಶೈಕ್ಷಣಿಕ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಮೂಡಬಿದ್ರೆ ಹೋಲಿ ರೋಸರಿ ಆಂಗ್ಲ ಮಾಧ್ಯಮ ಪ್ರೌಢಶಾಲೆಯ ವಿದ್ಯಾರ್ಥಿನಿ ಛಾಯಾ 85℅ ಅಂಕಗಳನ್ನು ಪಡೆದು ಉನ್ನತ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ಇವರು ಹಂಡೇಲು ಸುಧಾಕರ ಸಾಲ್ಯಾನ್ ಮತ್ತು ಸಾವಿತ್ರಿ ದಂಪತಿಯ ಸುಪುತ್ರಿ.