
ಕಾರ್ಕಳ(ಕುಲಾಲ್ ವರ್ಲ್ಡ್ ಡಾಟ್ ಕಾಮ್): ಕರ್ನಾಟಕ ರಾಜ್ಯದ 2021-22ನೇ ಶೈಕ್ಷಣಿಕ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಪೆರ್ವಾಜೆ ಸುಂದರ ಪುರಾಣಿಕ ಸರಕಾರಿ ಸಂಯುಕ್ತ ಪ್ರೌಢಶಾಲೆಯ ವಿದ್ಯಾರ್ಥಿನಿ ಶ್ರಾವ್ಯಾ ಕುಲಾಲ್ 92% ಅಂಕಗಳನ್ನು ಪಡೆದು ಉನ್ನತ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ಇವರು ಕಲಂಬಾಡಿಪದವು ಕೃಷ್ಣ ಕುಲಾಲ್ ಹಾಗೂ ಸುರೇಖಾ ಕುಲಾಲ್ ದಂಪತಿಯ ಸುಪುತ್ರಿ.
