
ಕಾರ್ಕಳ(ಕುಲಾಲ್ ವರ್ಲ್ಡ್ ಡಾಟ್ ಕಾಮ್): ಕರ್ನಾಟಕ ರಾಜ್ಯದ 2021-22ನೇ ಶೈಕ್ಷಣಿಕ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಕಾರ್ಕಳ ಕ್ರೈಸ್ಟ್ ಕಿಂಗ್ ಆಂಗ್ಲ ಮಾಧ್ಯಮ ಪ್ರೌಢಶಾಲೆಯ ವಿದ್ಯಾರ್ಥಿ ಉಜ್ವಲ್ ಕುಲಾಲ್ 96.96% ಅಂಕಗಳನ್ನು ಪಡೆದು ಉನ್ನತ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ಇವರು ನಕ್ರೆ ಪಡ್ಯ ಇಲ್ಲಿಯ ರಾಜ್ ಕುಲಾಲ್ ಹಾಗೂ ಉಷಾ ಕುಲಾಲ್ ದಂಪತಿಯ ಸುಪುತ್ರ.
