ಮಂಗಳೂರು(ಕುಲಾಲ್ ವರ್ಲ್ಡ್ ಡಾಟ್ ಕಾಮ್): ಕರ್ನಾಟಕ ರಾಜ್ಯದ 2021-22ನೇ ಶೈಕ್ಷಣಿಕ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಮೂಲ್ಕಿ ಮೆಡಲಿನ್ ಆಂಗ್ಲ ಮಾಧ್ಯಮ ಪ್ರೌಢಶಾಲೆಯ ವಿದ್ಯಾರ್ಥಿನಿ ಲಾವಣ್ಯ 97.76% ಅಂಕಗಳನ್ನು ಪಡೆದು ಉನ್ನತ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ಇವರು ಮೂಲ್ಕಿ ಉಮೇಶ್ ಕುಲಾಲ್ ಹಾಗೂ ಗುಲಾಬಿ ದಂಪತಿಯ ಸುಪುತ್ರಿ.