ಬಂಟ್ವಾಳ(ಕುಲಾಲ್ ವರ್ಲ್ಡ್ ಡಾಟ್ ಕಾಮ್): ಕರ್ನಾಟಕ ರಾಜ್ಯದ 2021-22ನೇ ಶೈಕ್ಷಣಿಕ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಸಜೀಪ ಮೂಡ ಸರಕಾರಿ ಪ್ರೌಢಶಾಲೆಯ ವಿದ್ಯಾರ್ಥಿನಿ ಆಶಿಕಾ 86.60% ಅಂಕಗಳನ್ನು ಪಡೆದು ಉನ್ನತ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ಇವರು ಸಜೀಪಮುನ್ನೂರು ಮರ್ತಾಜೆ ಮನೆಯ ವಿಶ್ವನಾಥ ಕುಲಾಲ್ ಹಾಗೂ ಭಾರತಿ ದಂಪತಿಯ ಸುಪುತ್ರಿ.