ಕಾರ್ಕಳ(ಕುಲಾಲ್ ವರ್ಲ್ಡ್ ಡಾಟ್ ಕಾಮ್): ಕರ್ನಾಟಕ ರಾಜ್ಯದ 2021-22ನೇ ಶೈಕ್ಷಣಿಕ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಕಾರ್ಕಳ ಎಸ್ ಎನ್ ವಿ ಆಂಗ್ಲ ಮಾಧ್ಯಮ ಪ್ರೌಢಶಾಲೆಯ ವಿದ್ಯಾರ್ಥಿ ರೂತೇಶ್ 84.83% ಅಂಕಗಳನ್ನು ಪಡೆದು ಉನ್ನತ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ಇವರು ಇರ್ವತ್ತೂರು ಲಕ್ಷ್ಮೀ ನಿವಾಸ ಕೇಶವ ಮೂಲ್ಯ ಹಾಗೂ ಅನಿತಾ ಮೂಲ್ಯ ದಂಪತಿಯ ಸುಪುತ್ರ.