ಮೂಡಬಿದ್ರಿ(ಕುಲಾಲ್ ವರ್ಲ್ಡ್ ಡಾಟ್ ಕಾಮ್): ಕರ್ನಾಟಕ ರಾಜ್ಯದ 2021-22ನೇ ಶೈಕ್ಷಣಿಕ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಮೂಡಬಿದ್ರಿ ರೋಟರಿ ಆಂಗ್ಲ ಮಾಧ್ಯಮ ಪ್ರೌಢಶಾಲೆಯ ವಿದ್ಯಾರ್ಥಿನಿ ದೀಷ್ಮಾ 93.33% ಅಂಕಗಳನ್ನು ಪಡೆದು ಉನ್ನತ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ಇವರು ಪೊನ್ನೆಚ್ಚಾರಿ ಮಟ್ಟಬೆಟ್ಟು ಶೇಖರ್ ಹಾಗೂ ಶೋಭಾವತಿ ದಂಪತಿಯ ಸುಪುತ್ರಿ.