ಸುಳ್ಯ (ಕುಲಾಲ್ ವರ್ಲ್ಡ್ ಡಾಟ್ ಕಾಮ್): ಕರ್ನಾಟಕ ರಾಜ್ಯದ 2021-22ನೇ ಶೈಕ್ಷಣಿಕ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಬೆಳ್ಳಾರೆ ನರಿಮೊಗರು ಸಾಂದೀಪನಿ ಪ್ರೌಢಶಾಲೆಯ ವಿದ್ಯಾರ್ಥಿನಿ ಹರ್ಷಿತಾ 88.32% ಅಂಕಗಳನ್ನು ಪಡೆದು ಉನ್ನತ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ಇವರು ಬೆಳ್ಳಾರೆಯ ತಿರುಮಲೆಶ್ವರ ಕುಲಾಲ್ ಹಾಗೂ ಬೇಬಿ ದಂಪತಿಯ ಸುಪುತ್ರಿ.