ಕುಂದಾಪುರ(ಕುಲಾಲ್ ವರ್ಲ್ಡ್ ಡಾಟ್ ಕಾಮ್): ಕರ್ನಾಟಕ ರಾಜ್ಯದ 2021-22ನೇ ಶೈಕ್ಷಣಿಕ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಶಂಕರನಾರಾಯಣ ಮದರ್ ತೆರೇಸಾ ಮೆಮೊರಿಯಲ್ ಪ್ರೌಢಶಾಲೆಯ ವಿದ್ಯಾರ್ಥಿ ಸನ್ನಿಧಿ ಕುಲಾಲ್ 99.84% ಅಂಕಗಳನ್ನು ಪಡೆದು ಉನ್ನತ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ಇವರು ಹೈಕಾಡಿಯ ದಿನಕರ ಕುಲಾಲ್ ಹಾಗೂ ಸವಿತಾ ಕುಲಾಲ್ ದಂಪತಿಯ ಸುಪುತ್ರ.