ಮಂಗಳೂರು(ಕುಲಾಲ್ ವರ್ಲ್ಡ್ ಡಾಟ್ ಕಾಮ್): ಕರ್ನಾಟಕ ರಾಜ್ಯದ 2021-22ನೇ ಶೈಕ್ಷಣಿಕ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಸೋಮೇಶ್ವರ ಅನಂದಾಶ್ರಮ ಪ್ರೌಢಶಾಲೆಯ ವಿದ್ಯಾರ್ಥಿನಿ ಶರಣ್ಯಾ ಪಿ ಬಿ 93% ಅಂಕಗಳನ್ನು ಪಡೆದು ಉನ್ನತ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ಇವರು ತಲಪಾಡಿ ಬಜಂಗ್ರೆ ಮನೆ ಪುರುಸೊತ್ತಮ ಬಂಗೇರ ಹಾಗೂ ಲೀಲಾವತಿ ದಂಪತಿಯ ಸುಪುತ್ರಿ.