ಮಂಗಳೂರು(ಕುಲಾಲ್ ವರ್ಲ್ಡ್ ಡಾಟ್ ಕಾಮ್): ಕರ್ನಾಟಕ ರಾಜ್ಯದ 2021-22ನೇ ಶೈಕ್ಷಣಿಕ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಕುಲಶೇಖರ ಸೇಕ್ರೆಡ್ ಹಾರ್ಟ್ ಪ್ರೌಢಶಾಲೆಯ ವಿದ್ಯಾರ್ಥಿ ಪ್ರಯಾಗ್ 93.76% ಅಂಕಗಳನ್ನು ಪಡೆದು ಉನ್ನತ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ಇವರು ಪಡೀಲ್ ಕಂಡೇವು ಪ್ರಶಾಂತ್ ಕುಮಾರ್ ಹಾಗೂ ಸಚಿತಾ ದಂಪತಿಯ ಸುಪುತ್ರ.