ಮಂಗಳೂರು(ಕುಲಾಲ್ ವರ್ಲ್ಡ್ ಡಾಟ್ ಕಾಮ್): ಕರ್ನಾಟಕ ರಾಜ್ಯದ 2021-22ನೇ ಶೈಕ್ಷಣಿಕ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ತುಂಬೆ ಆಂಗ್ಲ ಮಾಧ್ಯಮ ಪ್ರೌಢಶಾಲೆಯ ವಿದ್ಯಾರ್ಥಿ ದೀಕ್ಷಿತ್ 90.56% ಅಂಕಗಳನ್ನು ಪಡೆದು ಉನ್ನತ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ಇವರು ತುಂಬೆ ಕೋಡಿ ಶ್ರೀರಾಮ್ ಕೃಪಾ ಜಯರಾಮ್ ಕುಲಾಲ್ ಹಾಗೂ ಮೀನಾಕ್ಷಿ ದಂಪತಿಯ ಸುಪುತ್ರ.