ಬಂಟ್ವಾಳ(ಕುಲಾಲ್ ವರ್ಲ್ಡ್ ಡಾಟ್ ಕಾಮ್): ಕರ್ನಾಟಕ ರಾಜ್ಯದ 2021-22ನೇ ಶೈಕ್ಷಣಿಕ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಒಡಿಯೂರು ಶ್ರೀ ಗುರುದೇವ ವಿದ್ಯಾಪೀಠ ಪ್ರೌಢಶಾಲೆಯ ವಿದ್ಯಾರ್ಥಿನಿ ತೇಜಸ್ವಿನಿ 87.04% ಅಂಕಗಳನ್ನು ಪಡೆದು ಉನ್ನತ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ಇವರು ತೆಂಕಬೈಲು ಮಿತ್ತನಡ್ಕ ಆನಂದ ಹಾಗೂ ಧನ್ಯವತಿ ದಂಪತಿಯ ಸುಪುತ್ರಿ.