ಮಂಗಳೂರು(ಕುಲಾಲ್ ವರ್ಲ್ಡ್ ಡಾಟ್ ಕಾಮ್): ಕರ್ನಾಟಕ ರಾಜ್ಯದ 2021-22ನೇ ಶೈಕ್ಷಣಿಕ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಅತ್ತಾವರ ಸರಕಾರಿ ಪ್ರೌಢಶಾಲೆಯ ವಿದ್ಯಾರ್ಥಿನಿ ರಕ್ಷಾ 89% ಅಂಕಗಳನ್ನು ಪಡೆದು ಉನ್ನತ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ಇವರು ಅತ್ತಾವರ ದೇವಪ್ಪ ಹಾಗೂ ಮಮತಾ ದಂಪತಿಯ ಸುಪುತ್ರಿ.