ಮಂಗಳೂರು(ಕುಲಾಲ್ ವರ್ಲ್ಡ್ ಡಾಟ್ ಕಾಮ್): ಕರ್ನಾಟಕ ರಾಜ್ಯದ 2021-22ನೇ ಶೈಕ್ಷಣಿಕ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಮುಲ್ಕಿ ಕಿಲ್ಪಾಡಿ ಶ್ರೀವ್ಯಾಸ ಮಹರ್ಷಿ ವಿದ್ಯಾಪೀಠ ಪ್ರೌಢಶಾಲೆಯ ವಿದ್ಯಾರ್ಥಿನಿ ನಿಧಿ ಕುಲಾಲ್ 98.24% ಅಂಕಗಳನ್ನು ಪಡೆದು ಉನ್ನತ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ಇವರು ತೋಕೂರಿನ ಉದಯ ಕುಮಾರ್ ಹಾಗೂ ಗೀತಾ ದಂಪತಿಯ ಸುಪುತ್ರಿ.