ಬಂಟ್ವಾಳ(ಕುಲಾಲ್ ವರ್ಲ್ಡ್ ಡಾಟ್ ಕಾಮ್): ಕರ್ನಾಟಕ ರಾಜ್ಯದ 2021-22ನೇ ಶೈಕ್ಷಣಿಕ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಎಸ್ ವಿ ಎಸ್ ದೇವಳ ಆಂಗ್ಲ ಮಾಧ್ಯಮ ಪ್ರೌಢಶಾಲೆಯ ವಿದ್ಯಾರ್ಥಿನಿ ದಿಶಾ 94% ಅಂಕಗಳನ್ನು ಪಡೆದು ಉನ್ನತ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ಇವರು ಬಡಾಗುಂಡಿ ದಿನೇಶ್ ಕುಲಾಲ್ ಹಾಗೂ ರೇಖಾ ದಂಪತಿಯ ಸುಪುತ್ರಿ.