ಪೆರ್ಡೂರು(ಕುಲಾಲ್ ವರ್ಲ್ಡ್ ಡಾಟ್ ಕಾಮ್): ಕರ್ನಾಟಕ ರಾಜ್ಯದ 2021-22ನೇ ಶೈಕ್ಷಣಿಕ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಹೆಬ್ರಿ ಅಮೃತ ಭಾರತಿ ವಿದ್ಯಾಲಯದ ವಿದ್ಯಾರ್ಥಿನಿ ಸಂಜನಾ ಕುಲಾಲ್ 88% ಅಂಕಗಳನ್ನು ಪಡೆದು ಉನ್ನತ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ಇವರು ಕುಕ್ಕೆಹಳ್ಳಿ ಅಂಗಡಿಬೆಟ್ಟು ಮನೆಯ ಅನಿಲ್ ಮೂಲ್ಯ ಹಾಗೂ ಇಂದಿರಾ ದಂಪತಿಯ ಸುಪುತ್ರಿ.