ಮಂಗಳೂರು(ಕುಲಾಲ್ ವರ್ಲ್ಡ್ ಡಾಟ್ ಕಾಮ್): ಕರ್ನಾಟಕ ರಾಜ್ಯದ 2021-22ನೇ ಶೈಕ್ಷಣಿಕ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ನಡುಗೋಡು ಸರಕಾರಿ ಪ್ರೌಢಶಾಲೆ ವಿದ್ಯಾರ್ಥಿನಿ ಭವ್ಯಶ್ರೀ 92% ಅಂಕಗಳನ್ನು ಪಡೆದು ಉನ್ನತ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ಇವರು ಕಿನ್ನಿಗೋಳಿ ಕೊಡೆತ್ತೂರು ಉಮೇಶ್ ಮೂಲ್ಯ ಹಾಗೂ ಬೇಬಿ ದಂಪತಿಯ ಸುಪುತ್ರಿ.