ಮಂಗಳೂರು(ಕುಲಾಲ್ ವರ್ಲ್ಡ್ ಡಾಟ್ ಕಾಮ್): ಕರ್ನಾಟಕ ರಾಜ್ಯದ 2021-22ನೇ ಶೈಕ್ಷಣಿಕ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಉಚ್ಚಿಲ ಭಗವತಿ ಆಂಗ್ಲ ಮಾಧ್ಯಮ ಪ್ರೌಢಶಾಲೆ ವಿದ್ಯಾರ್ಥಿನಿ ಮಾನಸ ಕುಲಾಲ್ 93% ಅಂಕಗಳನ್ನು ಪಡೆದು ಉನ್ನತ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ಇವರು ಕಣ್ವತೀರ್ಥ ಕಜೆಕೋಡಿ ಹರೀಶ್ ಕುಲಾಲ್ ಹಾಗೂ ಗೀತಾ ದಂಪತಿಯ ಸುಪುತ್ರಿ.