ಬೆಳ್ತಂಗಡಿ(ಕುಲಾಲ್ ವರ್ಲ್ಡ್ ಡಾಟ್ ಕಾಮ್): ಕರ್ನಾಟಕ ರಾಜ್ಯದ 2021-22ನೇ ಶೈಕ್ಷಣಿಕ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ವೇಣೂರು ನವಚೇತನ ಆಂಗ್ಲ ಮಾಧ್ಯಮ ಪ್ರೌಢಶಾಲೆ ವಿದ್ಯಾರ್ಥಿನಿ ವನಿತಾ 76% ಅಂಕಗಳನ್ನು ಪಡೆದು ಉನ್ನತ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ಇವರು ವೇಣೂರಿನ ಪದ್ಮನಾಭ ಮೂಲ್ಯ ಹಾಗೂ ಶಾರದಾ ದಂಪತಿಯ ಸುಪುತ್ರಿ.