ಕುಂದಾಪುರ(ಕುಲಾಲ್ ವರ್ಲ್ಡ್ ಡಾಟ್ ಕಾಮ್): ಕರ್ನಾಟಕ ರಾಜ್ಯದ 2021-22ನೇ ಶೈಕ್ಷಣಿಕ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಹೈಕಾಡಿ ಸರಕಾರಿ ಪ್ರೌಢಶಾಲೆ ವಿದ್ಯಾರ್ಥಿನಿ ಶ್ರಾವ್ಯಾ ಕುಲಾಲ್ 96.8% ಅಂಕಗಳನ್ನು ಪಡೆದು ಉನ್ನತ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ಇವರು ಚೋರಾಡಿಯ ಶಿವರಾಮ ಕುಲಾಲ್ ಹಾಗೂ ಜಯಂತಿ ದಂಪತಿಯ ಸುಪುತ್ರಿ.