ಮಂಗಳೂರು(ಕುಲಾಲ್ ವರ್ಲ್ಡ್ ಡಾಟ್ ಕಾಮ್): ಕರ್ನಾಟಕ ರಾಜ್ಯದ 2021-22ನೇ ಶೈಕ್ಷಣಿಕ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಕೊಲ್ಯ ಸೇಂಟ್ ಜೋಸೆಫ್ ಜೋಯ್ ಲ್ಯಾಂಡ್ ಆಂಗ್ಲ ಮಾಧ್ಯಮ ಪ್ರೌಢಶಾಲೆಯ ವಿದ್ಯಾರ್ಥಿನಿ ಲಕ್ಷ್ಯ 95.2% ಅಂಕಗಳನ್ನು ಪಡೆದು ಉನ್ನತ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ಇವರು ಮುನ್ನೂರು ಕುತ್ತಾರು ಭಾಸ್ಕರ ಹಾಗೂ ಸುಜಯಾ ದಂಪತಿಯ ಸುಪುತ್ರಿ.